قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
168 : 2

یٰۤاَیُّهَا النَّاسُ كُلُوْا مِمَّا فِی الْاَرْضِ حَلٰلًا طَیِّبًا ؗ— وَّلَا تَتَّبِعُوْا خُطُوٰتِ الشَّیْطٰنِ ؕ— اِنَّهٗ لَكُمْ عَدُوٌّ مُّبِیْنٌ ۟

ಓ ಜನರೇ! ಭೂಮಿಯಲ್ಲಿರುವ ಧರ್ಮಸಮ್ಮತವಾದ ಮತ್ತು ಶುದ್ಧವಾದ ಆಹಾರವನ್ನು ತಿನ್ನಿರಿ. ಶೈತಾನನ ಹೆಜ್ಜೆಗಳನ್ನು ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಪ್ರತ್ಯಕ್ಷ ವೈರಿಯಾಗಿದ್ದಾನೆ. info
التفاسير: