قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
169 : 2

اِنَّمَا یَاْمُرُكُمْ بِالسُّوْٓءِ وَالْفَحْشَآءِ وَاَنْ تَقُوْلُوْا عَلَی اللّٰهِ مَا لَا تَعْلَمُوْنَ ۟

ಅವನು ನಿಮಗೆ ಕೆಡುಕು ಮತ್ತು ಅಶ್ಲೀಲತೆಗಳನ್ನು ಮಾಡಲು ಹಾಗೂ ಅಲ್ಲಾಹನ ವಿಷಯದಲ್ಲಿ ನಿಮಗೆ ಗೊತ್ತಿಲ್ಲದ್ದನ್ನು ಹೇಳಲು ಆದೇಶಿಸುತ್ತಾನೆ. info
التفاسير: