قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
130 : 20

فَاصْبِرْ عَلٰی مَا یَقُوْلُوْنَ وَسَبِّحْ بِحَمْدِ رَبِّكَ قَبْلَ طُلُوْعِ الشَّمْسِ وَقَبْلَ غُرُوْبِهَا ۚ— وَمِنْ اٰنَآئِ الَّیْلِ فَسَبِّحْ وَاَطْرَافَ النَّهَارِ لَعَلَّكَ تَرْضٰی ۟

ಆದ್ದರಿಂದ ಅವರು ಹೇಳುತ್ತಿರುವ ಮಾತುಗಳ ಬಗ್ಗೆ ತಾಳ್ಮೆಯಿಂದಿರಿ. ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. ರಾತ್ರಿಯ ಕೆಲವು ತಾಸುಗಳಲ್ಲೂ, ಹಗಲಿನ ಕೆಲವು ಭಾಗಗಳಲ್ಲೂ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. ನೀವು ಸಂತೃಪ್ತರಾಗುವುದಕ್ಕಾಗಿ. info
التفاسير: