قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
49 : 29

بَلْ هُوَ اٰیٰتٌۢ بَیِّنٰتٌ فِیْ صُدُوْرِ الَّذِیْنَ اُوْتُوا الْعِلْمَ ؕ— وَمَا یَجْحَدُ بِاٰیٰتِنَاۤ اِلَّا الظّٰلِمُوْنَ ۟

ಬದಲಿಗೆ, ಇದು (ಕುರ್‌ಆನ್) ಜ್ಞಾನ ನೀಡಲಾದವರ ಹೃದಯಗಳಲ್ಲಿ ಭದ್ರವಾಗಿ ನೆಲೆಯೂರಿರುವ ಸ್ಪಷ್ಟ ವಚನಗಳಾಗಿವೆ. ಅಕ್ರಮಿಗಳ ಹೊರತು ಇನ್ನಾರೂ ನಮ್ಮ ದೃಷ್ಟಾಂತಗಳನ್ನು ನಿಷೇಧಿಸುವುದಿಲ್ಲ. info
التفاسير: