قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
51 : 29

اَوَلَمْ یَكْفِهِمْ اَنَّاۤ اَنْزَلْنَا عَلَیْكَ الْكِتٰبَ یُتْلٰی عَلَیْهِمْ ؕ— اِنَّ فِیْ ذٰلِكَ لَرَحْمَةً وَّذِكْرٰی لِقَوْمٍ یُّؤْمِنُوْنَ ۟۠

ನಾವು ನಿಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದೇವೆ ಎಂಬುದು ಅವರಿಗೆ (ದೃಷ್ಟಾಂತವಾಗಿ) ಸಾಕಾಗುವುದಿಲ್ಲವೇ? ಅದನ್ನು ಅವರಿಗೆ ಓದಿಕೊಡಲಾಗುತ್ತಿದೆ. ನಿಶ್ಚಯವಾಗಿಯೂ ಅದರಲ್ಲಿ ಸತ್ಯವಿಶ್ವಾಸಿಗಳಾದ ಜನರಿಗೆ ದಯೆ ಮತ್ತು ಉಪದೇಶವಿದೆ. info
التفاسير: