قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
6 : 29

وَمَنْ جٰهَدَ فَاِنَّمَا یُجَاهِدُ لِنَفْسِهٖ ؕ— اِنَّ اللّٰهَ لَغَنِیٌّ عَنِ الْعٰلَمِیْنَ ۟

ಯಾರು ಪರಿಶ್ರಮಪಡುತ್ತಾನೋ ಅವನು ಪರಿಶ್ರಮಪಡುವುದು ಅವನ ಒಳಿತಿಗೇ ಆಗಿದೆ. ನಿಶ್ಚಯವಾಗಿಯೂ ಅಲ್ಲಾಹು ಸರ್ವಲೋಕದವರಿಂದ ನಿರಪೇಕ್ಷನಾಗಿದ್ದಾನೆ. info
التفاسير: