قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
92 : 3

لَنْ تَنَالُوا الْبِرَّ حَتّٰی تُنْفِقُوْا مِمَّا تُحِبُّوْنَ ؕ۬— وَمَا تُنْفِقُوْا مِنْ شَیْءٍ فَاِنَّ اللّٰهَ بِهٖ عَلِیْمٌ ۟

ನೀವು ಇಷ್ಟಪಡುವ ವಸ್ತುಗಳಿಂದ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವ ತನಕ ನೀವೆಂದೂ ಒಳಿತನ್ನು ಗಳಿಸುವುದಿಲ್ಲ. ನೀವು ಯಾವುದೇ ವಸ್ತುವನ್ನು ಖರ್ಚು (ದಾನ) ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ. info
التفاسير: