قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
56 : 39

اَنْ تَقُوْلَ نَفْسٌ یّٰحَسْرَتٰی عَلٰی مَا فَرَّطْتُ فِیْ جَنْۢبِ اللّٰهِ وَاِنْ كُنْتُ لَمِنَ السّٰخِرِیْنَ ۟ۙ

“ಅಯ್ಯೋ! ನನ್ನ ದುರ್ಗತಿಯೇ! ಅಲ್ಲಾಹನ ಹಕ್ಕಿನಲ್ಲಿ ನಾನು ಲೋಪವೆಸಗಿಬಿಟ್ಟೆನಲ್ಲ! ನಿಶ್ಚಯವಾಗಿಯೂ ನಾನು ತಮಾಷೆ ಮಾಡುವವರಲ್ಲಿ ಸೇರಿಬಿಟ್ಟೆನಲ್ಲ!” ಎಂದು ನೀವು ಹೇಳದಿರುವುದಕ್ಕಾಗಿ. info
التفاسير: