قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
139 : 7

اِنَّ هٰۤؤُلَآءِ مُتَبَّرٌ مَّا هُمْ فِیْهِ وَبٰطِلٌ مَّا كَانُوْا یَعْمَلُوْنَ ۟

ನಿಶ್ಚಯವಾಗಿಯೂ ಇವರು ಮಾಡುತ್ತಿರುವ ಈ ಕಾರ್ಯವು (ವಿಗ್ರಹಾರಾಧನೆ) ನಾಶವಾಗಿ ಹೋಗುತ್ತದೆ ಮತ್ತು ಇವರು ಮಾಡುತ್ತಿರುವ ಈ ಕಾರ್ಯವು ಆಧಾರರಹಿತವಾಗಿದೆ.” info
التفاسير: