قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
196 : 7

اِنَّ وَلِیِّ اللّٰهُ الَّذِیْ نَزَّلَ الْكِتٰبَ ۖؗ— وَهُوَ یَتَوَلَّی الصّٰلِحِیْنَ ۟

ನಿಶ್ಚಯವಾಗಿಯೂ ಈ ಗ್ರಂಥವನ್ನು ಅವತೀರ್ಣಗೊಳಿಸಿದ ಅಲ್ಲಾಹನೇ ನನ್ನ ರಕ್ಷಕ. ಅವನು ನೀತಿವಂತರನ್ನು ಸಂರಕ್ಷಿಸುವ ಹೊಣೆಯನ್ನು ವಹಿಸಿಕೊಂಡಿದ್ದಾನೆ. info
التفاسير: