قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
9 : 73

رَبُّ الْمَشْرِقِ وَالْمَغْرِبِ لَاۤ اِلٰهَ اِلَّا هُوَ فَاتَّخِذْهُ وَكِیْلًا ۟

ಅವನು ಪೂರ್ವ ಮತ್ತು ಪಶ್ಚಿಮದ ಪರಿಪಾಲಕನು. ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಅವನನ್ನು ನಿಮ್ಮ ಕಾರ್ಯನಿರ್ವಾಹಕನಾಗಿ ಮಾಡಿಕೊಳ್ಳಿ. info
التفاسير: