قۇرئان كەرىم مەنىلىرىنىڭ تەرجىمىسى - كاناداچە تەرجىمىسى- ھەمزە بەتتۇر

external-link copy
12 : 8

اِذْ یُوْحِیْ رَبُّكَ اِلَی الْمَلٰٓىِٕكَةِ اَنِّیْ مَعَكُمْ فَثَبِّتُوا الَّذِیْنَ اٰمَنُوْا ؕ— سَاُلْقِیْ فِیْ قُلُوْبِ الَّذِیْنَ كَفَرُوا الرُّعْبَ فَاضْرِبُوْا فَوْقَ الْاَعْنَاقِ وَاضْرِبُوْا مِنْهُمْ كُلَّ بَنَانٍ ۟ؕ

“ನಿಶ್ಚಯವಾಗಿಯೂ ನಾನು ನಿಮ್ಮ ಜೊತೆಗಿದ್ದೇನೆ. ನೀವು ಸತ್ಯವಿಶ್ವಾಸಿಗಳಿಗೆ ಶಕ್ತಿಯನ್ನು ನೀಡಿರಿ. ಸತ್ಯನಿಷೇಧಿಗಳ ಹೃದಯಗಳಲ್ಲಿ ನಾನು ಭೀತಿಯನ್ನು ಹಾಕುತ್ತೇನೆ. ನೀವು ಅವರ ಕೊರಳುಗಳ ಮೇಲೆ ಹೊಡೆಯಿರಿ ಮತ್ತು ಅವರ ಎಲ್ಲಾ ಬೆರಳುಗಳ ತುದಿಗಳಿಗೂ ಹೊಡೆಯಿರಿ” ಎಂದು ನಿಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳಿಗೆ ದಿವ್ಯಪ್ರೇರಣೆ ನೀಡಿದ ಸಂದರ್ಭ. info
التفاسير: