قرآن کریم کے معانی کا ترجمہ - کنڑ ترجمہ - بشیر ميسوری

external-link copy
16 : 11

اُولٰٓىِٕكَ الَّذِیْنَ لَیْسَ لَهُمْ فِی الْاٰخِرَةِ اِلَّا النَّارُ ۖؗ— وَحَبِطَ مَا صَنَعُوْا فِیْهَا وَبٰطِلٌ مَّا كَانُوْا یَعْمَلُوْنَ ۟

ಇಂಥವರಿಗೆ ಪರಲೋಕದಲ್ಲಿ ನರಕವಲ್ಲದೆ ಇನ್ನೇನೂ ಇಲ್ಲ . ಇವರು (ಸತ್ಯನಿಷೇಧಿಗಳು) ಇಲ್ಲಿ ಮಾಡಿದ್ದೆಲ್ಲವೂ ವ್ಯರ್ಥವಾಗಿಬಿಟ್ಟಿತ್ತು. ಮತ್ತು ಅವರ ಕರ್ಮಗಳೆಲ್ಲವೂ ನಿರರ್ಥಕವಾದವು. info
التفاسير: