قرآن کریم کے معانی کا ترجمہ - کنڑ ترجمہ - بشیر ميسوری

external-link copy
18 : 11

وَمَنْ اَظْلَمُ مِمَّنِ افْتَرٰی عَلَی اللّٰهِ كَذِبًا ؕ— اُولٰٓىِٕكَ یُعْرَضُوْنَ عَلٰی رَبِّهِمْ وَیَقُوْلُ الْاَشْهَادُ هٰۤؤُلَآءِ الَّذِیْنَ كَذَبُوْا عَلٰی رَبِّهِمْ ۚ— اَلَا لَعْنَةُ اللّٰهِ عَلَی الظّٰلِمِیْنَ ۟ۙ

ಮತ್ತು ಅಲ್ಲಾಹನ ಮೇಲೆ ಸುಳ್ಳಾರೋಪ ಹೊರಿಸಿದವರಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಅವರು ತಮ್ಮ ಪ್ರಭುವಿನ ಮುಂದೆ ಹಾಜರುಪಡಿಸಲಾಗುವರು ಮತ್ತು ಸಾಕ್ಷಿಗಳು (ದೂತರು) ಹೇಳುವರು, ಇವರೇ ತಮ್ಮ ಪ್ರಭುವಿನ ಮೇಲೆ ಸುಳ್ಳು ಹೇಳಿದವರು. ಜಾಗ್ರತೆ! ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿದೆ. info
التفاسير: