قرآن کریم کے معانی کا ترجمہ - کنڑ ترجمہ - بشیر ميسوری

external-link copy
25 : 11

وَلَقَدْ اَرْسَلْنَا نُوْحًا اِلٰی قَوْمِهٖۤ ؗ— اِنِّیْ لَكُمْ نَذِیْرٌ مُّبِیْنٌ ۟ۙ

ನಿಶ್ಚಯವಾಗಿಯೂ ನಾವು ನೂಹ್‌ರವರನ್ನು ಅವರ ಜನಾಂಗದೆಡೆಗೆ ಸಂದೇಶವಾಹಕರಾಗಿ ಕಳುಹಿಸಿದೆವು. ನೂಹ್‌ರವರು ಹೇಳಿದರು: ನಿಶ್ಚಯವಾಗಿಯೂ ನಾನು ನಿಮಗೆ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವನಾಗಿದ್ದೇನೆ. info
التفاسير: