قرآن کریم کے معانی کا ترجمہ - کنڑ ترجمہ - بشیر ميسوری

external-link copy
27 : 11

فَقَالَ الْمَلَاُ الَّذِیْنَ كَفَرُوْا مِنْ قَوْمِهٖ مَا نَرٰىكَ اِلَّا بَشَرًا مِّثْلَنَا وَمَا نَرٰىكَ اتَّبَعَكَ اِلَّا الَّذِیْنَ هُمْ اَرَاذِلُنَا بَادِیَ الرَّاْیِ ۚ— وَمَا نَرٰی لَكُمْ عَلَیْنَا مِنْ فَضْلٍۢ بَلْ نَظُنُّكُمْ كٰذِبِیْنَ ۟

ಆಗ ಅವರ ಜನಾಂಗದ ಸತ್ಯನಿಷೇಧಿಗಳಾದ ಮುಖಂಡರು ಉತ್ತರಿಸಿದರು : ನಾವಂತೂ ನಿಮ್ಮನ್ನು ನಮ್ಮಂತಿರುವ ಒಬ್ಬ ಮನುಷ್ಯನಾಗಿಯೇ ಕಾಣುತ್ತೇವೆ ಮತ್ತು ನಮ್ಮ ಜನಾಂಗದ ಕೀಳು ವರ್ಗದವರು ಮುಂದಾಲೋಚನೆಯಿಲ್ಲದೆ ನಿಮ್ಮನ್ನು ಅನುಸರಿಸುತ್ತಿರುವುದಾಗಿ ನಾವು ಕಾಣುತ್ತೇವೆ. ನಾವು ನಿಮ್ಮಲ್ಲಿ ನಮಗಿಂತ ಮಿಗಿಲಾದ ಯಾವ ಶ್ರೇಷ್ಟತೆಯನ್ನು ಕಾಣುತ್ತಿಲ್ಲ. ಮಾತ್ರವಲ್ಲ ನಾವು ನಿಮ್ಮನ್ನು ಸುಳ್ಳುಗಾರರೆಂದು ಭಾವಿಸುತ್ತೇವೆ. info
التفاسير: