قرآن کریم کے معانی کا ترجمہ - کنڑ ترجمہ - بشیر ميسوری

external-link copy
28 : 11

قَالَ یٰقَوْمِ اَرَءَیْتُمْ اِنْ كُنْتُ عَلٰی بَیِّنَةٍ مِّنْ رَّبِّیْ وَاٰتٰىنِیْ رَحْمَةً مِّنْ عِنْدِهٖ فَعُمِّیَتْ عَلَیْكُمْ ؕ— اَنُلْزِمُكُمُوْهَا وَاَنْتُمْ لَهَا كٰرِهُوْنَ ۟

ನೂಹ್‌ರವರು ಹೇಳಿದರು : ಓ ನನ್ನ ಜನಾಂಗದವರೇ ಸ್ವಲ್ಪ ಯೋಚಿಸಿರಿ ನಾನು ನನ್ನ ಪ್ರಭುವಿನ ಕಡೆಯಿಂದ ಒಂದು ಸ್ಪಷ್ಟ ಆಧಾರ ಪ್ರಮಾಣವನ್ನು ಹೊಂದಿದ್ದು ಮತ್ತು ಅವನು ತನ್ನ ಬಳಿಯ ಕೃಪೆಯನ್ನು(ಪ್ರವಾದಿತ್ವ) ನೀಡಿರುವನು. ಅದು ನಿಮಗೆ ಪರೋಕ್ಷವಾಗಿದೆ. ನೀವು ಅದನ್ನು ಇಷ್ಟಪಡದಿದ್ದರೂ ನಾನದನ್ನು ನಿಮ್ಮ ಮೇಲೆ ಬಲವಂತವಾಗಿ ಹೇರಿಬಿಡುತ್ತೇನೆಯೇ ? info
التفاسير: