قرآن کریم کے معانی کا ترجمہ - کنڑ ترجمہ - بشیر ميسوری

external-link copy
51 : 25

وَلَوْ شِئْنَا لَبَعَثْنَا فِیْ كُلِّ قَرْیَةٍ نَّذِیْرًا ۟ؗۖ

ನಾವು ಇಚ್ಛಿಸಿರುತ್ತಿದ್ದರೆ ಪ್ರತಿಯೊಂದು ನಾಡಿನಲ್ಲೂ ಒಬ್ಬ ಮುನ್ನೆಚ್ಚರಿಕೆ ನೀಡುವವನನ್ನು ಕಳುಹಿಸುತ್ತಿದ್ದೆವು. info
التفاسير: