قرآن کریم کے معانی کا ترجمہ - کنڑ ترجمہ - بشیر ميسوری

external-link copy
44 : 27

قِیْلَ لَهَا ادْخُلِی الصَّرْحَ ۚ— فَلَمَّا رَاَتْهُ حَسِبَتْهُ لُجَّةً وَّكَشَفَتْ عَنْ سَاقَیْهَا ؕ— قَالَ اِنَّهٗ صَرْحٌ مُّمَرَّدٌ مِّنْ قَوَارِیْرَ ؕ۬— قَالَتْ رَبِّ اِنِّیْ ظَلَمْتُ نَفْسِیْ وَاَسْلَمْتُ مَعَ سُلَیْمٰنَ لِلّٰهِ رَبِّ الْعٰلَمِیْنَ ۟۠

ಅವಳಿಗೆ ಹೇಳಲಾಯಿತು: ನೀನು ಅರಮನೆಯನ್ನು ಪ್ರವೇಶಿಸು. ಅವಳು ಅದನ್ನು ಕಂಡಾಗ ಸರೋವರವೆಂದೇ ಭಾವಿಸಿಕೊಂಡು ತನ್ನ ಕುಣ ಕಾಲುಗಳವರೆಗೆ ಬಟ್ಟೆಗಳನ್ನು ಮೇಲೇರಿಸಿದಳು. ಅವರು ಹೇಳಿದರು: ಇದಂತು ಗಾಜಿನಿಂದ ನುಣುಪಾಗಿ ಹಾಸಲ್ಪಟ್ಟ ಅರಮನೆಯಾಗಿದೆ. ಅವಳು ಹೇಳಿದಳು: ನನ್ನ ಪ್ರಭುವೇ ನಿಜವಾಗಿಯೂ, ನಾನು ನನ್ನ ಮೇಲೆ ಅಕ್ರಮ ಮಾಡಿರುವೆನು. ಇನ್ನು ನಾನು ಸುಲೈಮಾನನ ಜೊತೆ ಸರ್ವಲೋಕಗಳ ಪ್ರಭುವಿಗೆ ವಿಧೇಯಳಾಗಿದ್ದೇನೆ. info
التفاسير: