قرآن کریم کے معانی کا ترجمہ - کنڑ ترجمہ - بشیر ميسوری

external-link copy
81 : 27

وَمَاۤ اَنْتَ بِهٰدِی الْعُمْیِ عَنْ ضَلٰلَتِهِمْ ؕ— اِنْ تُسْمِعُ اِلَّا مَنْ یُّؤْمِنُ بِاٰیٰتِنَا فَهُمْ مُّسْلِمُوْنَ ۟

ನೀವು ಕುರುಡರನ್ನು ಅವರ ದುರ್ಮಾರ್ಗದಿಂದ ಸನ್ಮಾರ್ಗದೆಡೆಗೆ ಮುನ್ನಡೆಸಲಾರಿರಿ. ನೀವು ನಮ್ಮ ಸೂಕ್ತಿಗಳ ಮೇಲೆ ವಿಶ್ವಾಸವಿರಿಸಿ ಶರಣಾದವನಿಗೆ ಮಾತ್ರ ಕೇಳಿಸಬಲ್ಲಿರಿ. info
التفاسير: