قرآن کریم کے معانی کا ترجمہ - کنڑ ترجمہ - بشیر ميسوری

external-link copy
82 : 27

وَاِذَا وَقَعَ الْقَوْلُ عَلَیْهِمْ اَخْرَجْنَا لَهُمْ دَآبَّةً مِّنَ الْاَرْضِ تُكَلِّمُهُمْ ۙ— اَنَّ النَّاسَ كَانُوْا بِاٰیٰتِنَا لَا یُوْقِنُوْنَ ۟۠

ಅವರ ಮೇಲೆ ಯಾತನೆಯ ವಾಗ್ದಾನ ಪೂರ್ಣಗೊಂಡಾಗ ನಾವು ಅವರಿಗಾಗಿ ಭೂಮಿಯಿಂದ ಒಂದು ಪ್ರಾಣಿಯನ್ನು ಹೊರಡಿಸುವೆವು. ಅದು ಜನರು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿರಿಸುತ್ತಿರಲಿಲ್ಲ. ಎಂದು ಅದು ಅವರೊಂದಿಗೆ ಮಾತನಾಡುವುದು. info
التفاسير: