قرآن کریم کے معانی کا ترجمہ - کنڑ ترجمہ - بشیر ميسوری

external-link copy
51 : 37

قَالَ قَآىِٕلٌ مِّنْهُمْ اِنِّیْ كَانَ لِیْ قَرِیْنٌ ۟ۙ

ಅವರಲ್ಲೊಬ್ಬನು ಹೇಳುವನು: (ಭೂ ಲೋಕದಲ್ಲಿ) ನನಗೊಬ್ಬ ಸಂಗಾತಿಯಿದ್ದನು. info
التفاسير: