قرآن کریم کے معانی کا ترجمہ - کنڑ ترجمہ - بشیر ميسوری

external-link copy
16 : 40

یَوْمَ هُمْ بَارِزُوْنَ ۚ۬— لَا یَخْفٰی عَلَی اللّٰهِ مِنْهُمْ شَیْءٌ ؕ— لِمَنِ الْمُلْكُ الْیَوْمَ ؕ— لِلّٰهِ الْوَاحِدِ الْقَهَّارِ ۟

ಅವರು ತಮ್ಮ ಸಮಾಧಿಗಳಿಂದ ಹೊರಬರುವ ದಿನ ಅವರ ಯಾವ ವಿಷಯವೂ ಅಲ್ಲಾಹನಿಂದ ಅಡಗಿರುವುದಿಲ್ಲ. ಇಂದು ಅಧಿಪತ್ಯವು ಯಾರದು ? ಎಂದು ಅಲ್ಲಾಹನು ಕೇಳುವನು. ಏಕÉÊಕನೂ, ಪ್ರಚಂಡನೂ ಆದ ಅಲ್ಲಾಹನದ್ದು ಎಂದು ಸ್ವತಃ ಅವನೇ ಉತ್ತರಿಸುವನು. info
التفاسير: