قرآن کریم کے معانی کا ترجمہ - کنڑ ترجمہ - بشیر ميسوری

external-link copy
7 : 64

زَعَمَ الَّذِیْنَ كَفَرُوْۤا اَنْ لَّنْ یُّبْعَثُوْا ؕ— قُلْ بَلٰی وَرَبِّیْ لَتُبْعَثُنَّ ثُمَّ لَتُنَبَّؤُنَّ بِمَا عَمِلْتُمْ ؕ— وَذٰلِكَ عَلَی اللّٰهِ یَسِیْرٌ ۟

ಮರಣದ ನಂತರ ನಾವು ಪುನಃ ಜೀವಂತಗೊಳಿಸಲಾರೆವು ಎಂದು ಸತ್ಯನಿಷೇಧಿಗಳು ಭಾವಿಸಿಕೊಂಡಿದ್ದಾರೆ. ಪೈಗಂಬರರೇ ಹೇಳಿರಿ; ಏಕಿಲ್ಲ; ನನ್ನ ಪ್ರಭುವಿನಾಣೆ! ಖಂಡಿತವಾಗಿಯೂ ನೀವು ಪುನಃ ಜೀವಂತಗೊಳಿಸಲ್ಪಡುವಿರಿ, ಆಮೇಲೆ ನೀವು ಮಾಡಿರುವುದೆಲ್ಲವನ್ನು ನಿಮಗೆ ತಿಳಿಸಲಾಗುವುದು ಇದು ಅಲ್ಲಾಹನಿಗೆ ಬಹಳ ಸುಲಭವಾಗಿದೆ. info
التفاسير: