قرآن کریم کے معانی کا ترجمہ - کنڑ ترجمہ - بشیر ميسوری

external-link copy
4 : 65

وَا یَىِٕسْنَ مِنَ الْمَحِیْضِ مِنْ نِّسَآىِٕكُمْ اِنِ ارْتَبْتُمْ فَعِدَّتُهُنَّ ثَلٰثَةُ اَشْهُرٍ وَّا لَمْ یَحِضْنَ ؕ— وَاُولَاتُ الْاَحْمَالِ اَجَلُهُنَّ اَنْ یَّضَعْنَ حَمْلَهُنَّ ؕ— وَمَنْ یَّتَّقِ اللّٰهَ یَجْعَلْ لَّهٗ مِنْ اَمْرِهٖ یُسْرًا ۟

ನಿಮ್ಮ(ವಿಚ್ಛೇದಿತ) ಸ್ತ್ರೀಯರ ಪೈಕಿ ಋತುಸ್ರಾವದಿಂದ ನಿರಾಶರಾಗಿರುವವರ ಬಗ್ಗೆ ನಿಮಗೆ ಸಂದೇಹವಿದ್ದರೆ ಅವರ ಇದ್ದಃ ಅವಧಿಯು ಮೂರು ತಿಂಗಳುಗಳಾಗಿವೆ ಮತ್ತು ಋತುಮತಿ ಯಾಗದವರಿಗೂ ಇದೇ ನಿಯಮವಿದೆ. ರ‍್ಭಿಣಿಸ್ತ್ರೀಯರ ಇದ್ದಃ ಅವಧಿಯು ಹೆರಿಗೆಯತನಕವಿದೆ. ಯಾರು ಅಲ್ಲಾಹನಲ್ಲಿ ಭಯ-ಭಕ್ತಿ ಹೊಂದುತ್ತಾನೋ ಅವನ ವಿಷಯದಲ್ಲೂ ಅಲ್ಲಾಹನು ಅನುಕೂಲತೆಯನ್ನು ಉಂಟುಮಾಡುವವನು. info
التفاسير: