قرآن کریم کے معانی کا ترجمہ - کنڑ ترجمہ - بشیر ميسوری

external-link copy
5 : 7

فَمَا كَانَ دَعْوٰىهُمْ اِذْ جَآءَهُمْ بَاْسُنَاۤ اِلَّاۤ اَنْ قَالُوْۤا اِنَّا كُنَّا ظٰلِمِیْنَ ۟

ನಮ್ಮ ಶಿಕ್ಷೆಯು ಅವರ ಮೇಲೆ ಬಂದಾಗ ಅವರ ಆಕ್ರಂದನವು “ನಿಜವಾಗಿಯು ನಾವು ಅಕ್ರಮಿಗಳಾಗಿದ್ದೆವು” ಎಂಬುದರ ಹೊರತು ಬೇರೇನೂ ಆಗಿರಲಿಲ್ಲ. info
التفاسير: