قرآن کریم کے معانی کا ترجمہ - کنڑ ترجمہ - بشیر ميسوری

external-link copy
74 : 7

وَاذْكُرُوْۤا اِذْ جَعَلَكُمْ خُلَفَآءَ مِنْ بَعْدِ عَادٍ وَّبَوَّاَكُمْ فِی الْاَرْضِ تَتَّخِذُوْنَ مِنْ سُهُوْلِهَا قُصُوْرًا وَّتَنْحِتُوْنَ الْجِبَالَ بُیُوْتًا ۚ— فَاذْكُرُوْۤا اٰلَآءَ اللّٰهِ وَلَا تَعْثَوْا فِی الْاَرْضِ مُفْسِدِیْنَ ۟

ಅಲ್ಲಾಹನು ನಿಮ್ಮನ್ನು ಆದ್ ಸಮುದಾಯದ ನಂತರ ಉತ್ತರಾಧಿಕಾರಿಗಳನ್ನಾಗಿ ಮಾಡಿರುವುದನ್ನು ಸ್ಮರಿಸಿರಿ ಮತ್ತು ಅವನು ನಿಮಗೆ ಭೂಮಿಯಲ್ಲಿ ವಾಸಸ್ಥಳವನ್ನು ಮಾಡಿಕೊಟ್ಟನು. ಹೀಗೆ ನೀವು ಸಮತಟ್ಟಾದ ಭೂಮಿಯಲ್ಲಿ ಉನ್ನತ ಸೌಧಗಳನ್ನು ಕಟ್ಟುತ್ತೀರಿ ಮತ್ತು ಪರ್ವತಗಳನ್ನು ಕೊರೆದು ಅವುಗಳಲ್ಲಿ ಭವನಗಳನ್ನು ನಿರ್ಮಿಸುತ್ತೀರಿ. ಆದ್ದರಿಂದ ನೀವು ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ ಮತ್ತು ಭೂಮಿಯಲ್ಲಿ ಕ್ಷೆÆÃಭೆಯನ್ನು ಹರಡಬೇಡಿರಿ. info
التفاسير: