قرآن کریم کے معانی کا ترجمہ - کنڑ ترجمہ - بشیر ميسوری

external-link copy
47 : 8

وَلَا تَكُوْنُوْا كَالَّذِیْنَ خَرَجُوْا مِنْ دِیَارِهِمْ بَطَرًا وَّرِئَآءَ النَّاسِ وَیَصُدُّوْنَ عَنْ سَبِیْلِ اللّٰهِ ؕ— وَاللّٰهُ بِمَا یَعْمَلُوْنَ مُحِیْطٌ ۟

ದುರಹಂಕಾರದೊAದಿಗೂ, ಜನರಿಗೆ ತೋರಿಸುವ ಸಲುವಾಗಿಯೂ ತಮ್ಮ ಮನೆಗಳಿಂದ ಹೊರಟವರಂತೆ ನೀವಾಗಬೇಡಿರಿ. ಅವರು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಿದ್ದರು. ಅವರು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ಆವರಿಸಿದ್ದಾನೆ info
التفاسير: