قرآن کریم کے معانی کا ترجمہ - کنڑ ترجمہ - حمزہ بتور

external-link copy
45 : 10

وَیَوْمَ یَحْشُرُهُمْ كَاَنْ لَّمْ یَلْبَثُوْۤا اِلَّا سَاعَةً مِّنَ النَّهَارِ یَتَعَارَفُوْنَ بَیْنَهُمْ ؕ— قَدْ خَسِرَ الَّذِیْنَ كَذَّبُوْا بِلِقَآءِ اللّٰهِ وَمَا كَانُوْا مُهْتَدِیْنَ ۟

ಅವನು ಅವರನ್ನು ಒಟ್ಟುಗೂಡಿಸುವ ದಿನ ಹಗಲಿನ ಕೆಲವು ತಾಸುಗಳು ಮಾತ್ರ (ಭೂಲೋಕದಲ್ಲಿ) ವಾಸವಾಗಿದ್ದೆವೋ ಎಂಬಂತೆ ಅವರಿಗೆ ಭಾಸವಾಗುವುದು. ಅವರು ಪರಸ್ಪರ ಗುರುತಿಸುವರು. ಅಲ್ಲಾಹನ ಭೇಟಿಯನ್ನು ನಿಷೇಧಿಸಿದವರು ನಷ್ಟಹೊಂದಿದರು. ಅವರು ಸನ್ಮಾರ್ಗ ಪಡೆದವರಾಗಲಿಲ್ಲ. info
التفاسير: