قرآن کریم کے معانی کا ترجمہ - کنڑ ترجمہ - حمزہ بتور

external-link copy
134 : 2

تِلْكَ اُمَّةٌ قَدْ خَلَتْ ۚ— لَهَا مَا كَسَبَتْ وَلَكُمْ مَّا كَسَبْتُمْ ۚ— وَلَا تُسْـَٔلُوْنَ عَمَّا كَانُوْا یَعْمَلُوْنَ ۟

ಆ ಸಮುದಾಯವು ಕಳೆದುಹೋಗಿದೆ. ಅವರು ಮಾಡಿದ್ದು ಅವರಿಗೆ ಮತ್ತು ನೀವು ಮಾಡಿದ್ದು ನಿಮಗೆ. ಅವರು ಮಾಡಿದ ಕರ್ಮಗಳ ಬಗ್ಗೆ ನಿಮ್ಮೊಂದಿಗೆ ಪ್ರಶ್ನಿಸಲಾಗುವುದಿಲ್ಲ. info
التفاسير: