قرآن کریم کے معانی کا ترجمہ - کنڑ ترجمہ - حمزہ بتور

external-link copy
52 : 2

ثُمَّ عَفَوْنَا عَنْكُمْ مِّنْ بَعْدِ ذٰلِكَ لَعَلَّكُمْ تَشْكُرُوْنَ ۟

ನಂತರ ಅದರ ಬಳಿಕವೂ ನಾವು ನಿಮ್ಮನ್ನು ಕ್ಷಮಿಸಿದೆವು; ನೀವು ಕೃತಜ್ಞರಾಗುವಿರಿ ಎಂದು. info
التفاسير: