قرآن کریم کے معانی کا ترجمہ - کنڑ ترجمہ - حمزہ بتور

external-link copy
39 : 23

قَالَ رَبِّ انْصُرْنِیْ بِمَا كَذَّبُوْنِ ۟

ಅವರು (ಸಂದೇಶವಾಹಕರು) ಹೇಳಿದರು: “ಓ ನನ್ನ ಪರಿಪಾಲಕನೇ! ನನಗೆ ಸಹಾಯ ಮಾಡು. ಏಕೆಂದರೆ ಇವರು ನನ್ನನ್ನು ನಿಷೇಧಿಸಿದ್ದಾರೆ.” info
التفاسير: