قرآن کریم کے معانی کا ترجمہ - کنڑ ترجمہ - حمزہ بتور

external-link copy
20 : 37

وَقَالُوْا یٰوَیْلَنَا هٰذَا یَوْمُ الدِّیْنِ ۟

ಅವರು ಹೇಳುವರು: “ಅಯ್ಯೋ! ನಮ್ಮ ದುರ್ಗತಿಯೇ! ಇದು ಪ್ರತಿಫಲದ ದಿನ!” info
التفاسير: