قرآن کریم کے معانی کا ترجمہ - کنڑ ترجمہ - حمزہ بتور

external-link copy
6 : 37

اِنَّا زَیَّنَّا السَّمَآءَ الدُّنْیَا بِزِیْنَةِ ١لْكَوَاكِبِ ۟ۙ

ನಿಶ್ಚಯವಾಗಿಯೂ ನಾವು ಸಮೀಪದ ಆಕಾಶವನ್ನು ನಕ್ಷತ್ರಗಳ ಶೃಂಗಾರದಿಂದ ಅಲಂಕರಿಸಿದ್ದೇವೆ. info
التفاسير: