قرآن کریم کے معانی کا ترجمہ - کنڑ ترجمہ - حمزہ بتور

external-link copy
20 : 69

اِنِّیْ ظَنَنْتُ اَنِّیْ مُلٰقٍ حِسَابِیَهْ ۟ۚ

ನಿಶ್ಚಯವಾಗಿಯೂ, ನಾನು ನನ್ನ ವಿಚಾರಣೆಯನ್ನು ಎದುರಿಸಬೇಕಾಗಿದೆಯೆಂದು ನನಗೆ ಪೂರ್ಣ ನಂಬಿಕೆಯಿತ್ತು.” info
التفاسير: