قرآن کریم کے معانی کا ترجمہ - کنڑ ترجمہ - حمزہ بتور

external-link copy
167 : 7

وَاِذْ تَاَذَّنَ رَبُّكَ لَیَبْعَثَنَّ عَلَیْهِمْ اِلٰی یَوْمِ الْقِیٰمَةِ مَنْ یَّسُوْمُهُمْ سُوْٓءَ الْعَذَابِ ؕ— اِنَّ رَبَّكَ لَسَرِیْعُ الْعِقَابِ ۖۚ— وَاِنَّهٗ لَغَفُوْرٌ رَّحِیْمٌ ۟

“ಪುನರುತ್ಥಾನ ದಿನದ ತನಕ ಅವರಿಗೆ (ಇಸ್ರಾಯೇಲ್ ಮಕ್ಕಳಿಗೆ) ಕಠೋರ ಹಿಂಸೆ ನೀಡುವ ಜನರನ್ನು ಅವರ ವಿರುದ್ಧ ಕಳುಹಿಸುವೆನು” ಎಂದು ನಿಮ್ಮ ಪರಿಪಾಲಕನು (ಅಲ್ಲಾಹು) ಘೋಷಿಸಿದ ಸಂದರ್ಭ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅತಿವೇಗವಾಗಿ ಶಿಕ್ಷೆ ನೀಡುತ್ತಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: