قرآن کریم کے معانی کا ترجمہ - کنڑ ترجمہ - حمزہ بتور

external-link copy
33 : 7

قُلْ اِنَّمَا حَرَّمَ رَبِّیَ الْفَوَاحِشَ مَا ظَهَرَ مِنْهَا وَمَا بَطَنَ وَالْاِثْمَ وَالْبَغْیَ بِغَیْرِ الْحَقِّ وَاَنْ تُشْرِكُوْا بِاللّٰهِ مَا لَمْ یُنَزِّلْ بِهٖ سُلْطٰنًا وَّاَنْ تَقُوْلُوْا عَلَی اللّٰهِ مَا لَا تَعْلَمُوْنَ ۟

ಹೇಳಿರಿ: “ನನ್ನ ಪರಿಪಾಲಕ (ಅಲ್ಲಾಹು) ನಿಷೇಧಿಸಿರುವುದು ಪ್ರತ್ಯಕ್ಷ ಮತ್ತು ಪರೋಕ್ಷವಾಗಿರುವ ಅಶ್ಲೀಲಕೃತ್ಯಗಳು, ಪಾಪಗಳು, ನ್ಯಾಯರಹಿತವಾದ ದಬ್ಬಾಳಿಕೆಗಳು, ಅಲ್ಲಾಹು ಯಾವುದೇ ಸಾಕ್ಷ್ಯಾಧಾರ ಇಳಿಸಿಕೊಡದ ವಸ್ತುಗಳನ್ನು ಅವನಿಗೆ ಸಹಭಾಗಿಯನ್ನಾಗಿ ಮಾಡುವುದು ಮತ್ತು ಅಲ್ಲಾಹನ ಬಗ್ಗೆ ನಿಮ್ಮ ತಿಳಿದಿಲ್ಲದ ವಿಷಯಗಳನ್ನು ಹೇಳುವುದು ಮಾತ್ರವಾಗಿವೆ.” info
التفاسير: