قرآن کریم کے معانی کا ترجمہ - کنڑ ترجمہ - حمزہ بتور

external-link copy
35 : 7

یٰبَنِیْۤ اٰدَمَ اِمَّا یَاْتِیَنَّكُمْ رُسُلٌ مِّنْكُمْ یَقُصُّوْنَ عَلَیْكُمْ اٰیٰتِیْ ۙ— فَمَنِ اتَّقٰی وَاَصْلَحَ فَلَا خَوْفٌ عَلَیْهِمْ وَلَا هُمْ یَحْزَنُوْنَ ۟

ಓ ಆದಮರ ಮಕ್ಕಳೇ! ನನ್ನ ವಚನಗಳನ್ನು ವಿವರಿಸಿಕೊಡುವ ಸಂದೇಶವಾಹಕರುಗಳು ನಿಮ್ಮಿಂದಲೇ ನಿಮ್ಮ ಬಳಿಗೆ ಬಂದರೆ—ಆಗ ಯಾರು ದೇವಭಯದಿಂದ ಜೀವಿಸುತ್ತಾರೋ ಮತ್ತು ಸ್ವಯಂ ಸುಧಾರಿಸಿಕೊಳ್ಳುತ್ತಾರೋ ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ. info
التفاسير: