Қуръони Карим маъноларининг таржимаси - Каннадача таржима - Башир Майсури

external-link copy
99 : 10

وَلَوْ شَآءَ رَبُّكَ لَاٰمَنَ مَنْ فِی الْاَرْضِ كُلُّهُمْ جَمِیْعًا ؕ— اَفَاَنْتَ تُكْرِهُ النَّاسَ حَتّٰی یَكُوْنُوْا مُؤْمِنِیْنَ ۟

ನಿಮ್ಮ ಪ್ರಭುವು ಇಚ್ಛಿಸುತ್ತಿದ್ದರೆ ಭೂಮಿಯಲ್ಲಿರುವವರೆಲ್ಲರೂ ವಿಶ್ವಾಸವಿಡುತ್ತಿದ್ದರು. (ಅವನು ಹೀಗೆ ಮಾಡಿಲ್ಲ) ಹೀಗಿರುವಾಗ ನೀವು ಜನರನ್ನು ಸತ್ಯವಿಶ್ವಾಸಿಗಳಾಗಬೇಕೆಂದು ಒತ್ತಾಯಪಡಿಸುತ್ತಿರುವಿರಾ? info
التفاسير: