Қуръони Карим маъноларининг таржимаси - Каннадача таржима - Башир Майсури

external-link copy
7 : 11

وَهُوَ الَّذِیْ خَلَقَ السَّمٰوٰتِ وَالْاَرْضَ فِیْ سِتَّةِ اَیَّامٍ وَّكَانَ عَرْشُهٗ عَلَی الْمَآءِ لِیَبْلُوَكُمْ اَیُّكُمْ اَحْسَنُ عَمَلًا ؕ— وَلَىِٕنْ قُلْتَ اِنَّكُمْ مَّبْعُوْثُوْنَ مِنْ بَعْدِ الْمَوْتِ لَیَقُوْلَنَّ الَّذِیْنَ كَفَرُوْۤا اِنْ هٰذَاۤ اِلَّا سِحْرٌ مُّبِیْنٌ ۟

ಅವನೇ ಆಕಾಶಗಳನ್ನು ಭೂಮಿಯನ್ನು ಆರು ದಿನಗಳಲ್ಲಿ ಸೃಷ್ಟಿಸಿದನು. ಅವನ ಸಿಂಹಾಸನವು ಜಲದ ಮೇಲಿತ್ತು, ಇದು ನಿಮ್ಮ ಪೈಕಿ ಅತ್ಯುತ್ತಮ ಕರ್ಮಗಳನ್ನು ಎಸಗುವವರು ಯಾರೆಂದು ನಿಮ್ಮನ್ನು ಪರೀಕ್ಷಿಸಲಿಕ್ಕಾಗಿದೆ, ನೀವು ಮರಣಾನಂತರ ಎಬ್ಬಿಸಲ್ಪಡುವಿರೆಂದು ಅವರೊಡನೆ ಹೇಳಿದರೆ ಖಂಡಿತವಾಗಿಯೂ ಇದು ಸ್ಪಷ್ಟ ಜಾದುವೇ ಆಗಿದೆ ಎಂದು ಸತ್ಯನಿಷೇಧಿಗಳು ಹೇಳುತ್ತಾರೆ. info
التفاسير: