Қуръони Карим маъноларининг таржимаси - Каннадача таржима - Башир Майсури

external-link copy
32 : 17

وَلَا تَقْرَبُوا الزِّنٰۤی اِنَّهٗ كَانَ فَاحِشَةً ؕ— وَسَآءَ سَبِیْلًا ۟

ನೀವು ವ್ಯಾಭಿಚಾರದ ಸಮೀಪಕ್ಕೂ ಸುಳಿಯ ಬೇಡಿರಿ. ಏಕೆಂದರೆ ಅದು ಅಶ್ಲೀಲ ಕಾರ್ಯ ಮತ್ತು ಅತ್ಯಂತ ಕೆಟ್ಟ ಮಾರ್ಗವಾಗಿದೆ. info
التفاسير: