Қуръони Карим маъноларининг таржимаси - Каннадача таржима - Башир Майсури

external-link copy
89 : 17

وَلَقَدْ صَرَّفْنَا لِلنَّاسِ فِیْ هٰذَا الْقُرْاٰنِ مِنْ كُلِّ مَثَلٍ ؗ— فَاَبٰۤی اَكْثَرُ النَّاسِ اِلَّا كُفُوْرًا ۟

ನಾವು ಈ ಕುರ್‌ಆನಿನಲ್ಲಿ ಜನರಿಗಾಗಿ ವಿವಿಧ ರೀತಿಯ ಉಪಮೆಗಳನ್ನು ವಿವರಿಸಿ ಕೊಟ್ಟಿದ್ದೇವೆ. ಆದರೆ ಅಧಿಕ ಜನರು ನಿಷೇಧವನ್ನು ಕೈಗೊಂಡರು. info
التفاسير: