Қуръони Карим маъноларининг таржимаси - Каннадача таржима - Башир Майсури

external-link copy
32 : 27

قَالَتْ یٰۤاَیُّهَا الْمَلَؤُا اَفْتُوْنِیْ فِیْۤ اَمْرِیْ ۚ— مَا كُنْتُ قَاطِعَةً اَمْرًا حَتّٰی تَشْهَدُوْنِ ۟

ಅವಳು ಹೇಳಿದಳು: ಓ ನಾಯಕರೇ, ನನ್ನ ಈ ವಿಚಾರದಲ್ಲಿ ನನಗೆ ಸಲಹೆ ನೀಡಿರಿ. ನಾನು ಯಾವ ವಿಷಯದಲ್ಲೂ ನಿಮ್ಮನ್ನು ಬಿಟ್ಟು ತೀರ್ಮಾನವನ್ನು ಕೈಗೊಳ್ಳುವುದಿಲ್ಲ. info
التفاسير: