Қуръони Карим маъноларининг таржимаси - Каннадача таржима - Башир Майсури

external-link copy
34 : 29

اِنَّا مُنْزِلُوْنَ عَلٰۤی اَهْلِ هٰذِهِ الْقَرْیَةِ رِجْزًا مِّنَ السَّمَآءِ بِمَا كَانُوْا یَفْسُقُوْنَ ۟

ಈ ನಾಡಿನವರ ಮೇಲೆ ಅವರು ಆಜ್ಞೋಲ್ಲಂಘನೆ ಮಾಡುತ್ತಿದ್ದುದರ ನಿಮಿತ್ತ ನಾವು ಆಕಾಶದಿಂದ ಯಾತನೆಯನ್ನು ಇಳಿಸುವವರಿದ್ದೇವೆ. info
التفاسير: