Қуръони Карим маъноларининг таржимаси - Каннадача таржима - Башир Майсури

external-link copy
14 : 3

زُیِّنَ لِلنَّاسِ حُبُّ الشَّهَوٰتِ مِنَ النِّسَآءِ وَالْبَنِیْنَ وَالْقَنَاطِیْرِ الْمُقَنْطَرَةِ مِنَ الذَّهَبِ وَالْفِضَّةِ وَالْخَیْلِ الْمُسَوَّمَةِ وَالْاَنْعَامِ وَالْحَرْثِ ؕ— ذٰلِكَ مَتَاعُ الْحَیٰوةِ الدُّنْیَا ۚ— وَاللّٰهُ عِنْدَهٗ حُسْنُ الْمَاٰبِ ۟

ಜನÀÀರಿಗೆ ಇಂದ್ರಿಯಾಸಕ್ತಿಗಳಾದ ಸ್ತಿçÃಯರು, ಪುತ್ರರು, ರಾಶಿ ಹಾಕಲಾದ ಚಿನ್ನ ಮತ್ತು ಬೆಳ್ಳಿಗಳ ನಿಧಿಗಳು ಉತ್ಕೃಷ್ಟ ಜಾತಿಯ ಕುದುರೆಗಳು, ಜಾನುವಾರುಗಳು ಮತ್ತು ಕೃಷಿ ಭೂಮಿ ಮುಂತಾದ ಮನಮೋಹಕ ವಸ್ತುಗಳ ಪ್ರೀತಿಯನ್ನು ಅಲಂಕೃತಗೊಳಿಸಲಾಗಿದೆ. ಇವೆಲ್ಲವೂ ಐಹಿಕ ಜೀವನದ ಸುಖಭೋಗ ಸವಲತ್ತುಗಳಷ್ಟೆ ಮತ್ತು ಮರಳಿ ತಲುಪಲಿರುವ ಉತ್ತಮ ಸ್ಥಳವು ಅಲ್ಲಾಹನ ಬಳಿಯೇ ಇದೆ. info
التفاسير: