Қуръони Карим маъноларининг таржимаси - Каннадача таржима - Башир Майсури

external-link copy
54 : 4

اَمْ یَحْسُدُوْنَ النَّاسَ عَلٰی مَاۤ اٰتٰىهُمُ اللّٰهُ مِنْ فَضْلِهٖ ۚ— فَقَدْ اٰتَیْنَاۤ اٰلَ اِبْرٰهِیْمَ الْكِتٰبَ وَالْحِكْمَةَ وَاٰتَیْنٰهُمْ مُّلْكًا عَظِیْمًا ۟

ಅಥವಾ ಅಲ್ಲಾಹನು ತನ್ನ ಔದಾರ್ಯದಿಂದ ಇತರರಿಗೆ ನೀಡಿರುವ ವಿಚಾರದಲ್ಲಿ ಅವರು ಅಸೂಯೆಪಡುತ್ತಿದ್ದಾರೆಯೇ? ಹಾಗೆಯೇ ನಾವು ಇಬ್ರಾಹೀಮರ ಕುಟುಂಬಕ್ಕೆ ಗ್ರಂಥವನ್ನೂ, ಸುಜ್ಞಾನವನ್ನೂ ನೀಡಿದ್ದೇವೆ ಮತ್ತು ಅವರಿಗೆ ನಾವು ಮಹಾ ಅಧಿಪತ್ಯವನ್ನೂ ಕರುಣಿಸಿದ್ದೇವೆ. info
التفاسير: