Қуръони Карим маъноларининг таржимаси - Каннадача таржима - Башир Майсури

external-link copy
29 : 51

فَاَقْبَلَتِ امْرَاَتُهٗ فِیْ صَرَّةٍ فَصَكَّتْ وَجْهَهَا وَقَالَتْ عَجُوْزٌ عَقِیْمٌ ۟

ಆಗ ಅವರ ಪತ್ನಿಯು ಮುಂದೆ ಬಂದು ದಿಗ್ಭçಮೆಯಿಂದ ತನ್ನ ಮುಖ ಬಡಿದು ಹೇಳಿದಳು; ನಾನಂತು ಓರ್ವ ವೃದ್ಧೆ ಹಾಗು ಬಂಜೆಯಾಗಿರುವೆ. (ನಾನು ಮಗುವನ್ನು ಹಡೆಯುವುದಾದರೂ ಹೇಗೆ ?) info
التفاسير: