Қуръони Карим маъноларининг таржимаси - Каннадача таржима - Башир Майсури

external-link copy
11 : 62

وَاِذَا رَاَوْا تِجَارَةً اَوْ لَهْوَا ١نْفَضُّوْۤا اِلَیْهَا وَتَرَكُوْكَ قَآىِٕمًا ؕ— قُلْ مَا عِنْدَ اللّٰهِ خَیْرٌ مِّنَ اللَّهْوِ وَمِنَ التِّجَارَةِ ؕ— وَاللّٰهُ خَیْرُ الرّٰزِقِیْنَ ۟۠

ಅವರು ವ್ಯಾಪಾರ ಮತ್ತು ಮನೋರಂಜನೆಯನ್ನು ನೋಡಿದಾಗ ಅತ್ತಕಡೆ ಧಾವಿಸುತ್ತಾರೆ ಮತ್ತು ನಿಮ್ಮನ್ನು ನಿಂತಲ್ಲಿ ಬಿಟ್ಟುಬಿಡುತ್ತಾರೆ. ನೀವು ಹೇಳಿರಿ; ಅಲ್ಲಾಹನ ಬಳಿ ಇರುವುದು ಮನೋರಂಜನೆ ಮತ್ತು ವ್ಯಾಪಾರಕ್ಕಿಂತಲೂ ಉತ್ತಮವಾಗಿದೆ. ಅಲ್ಲಾಹನು ಅತ್ಯುತ್ತಮ ಅನ್ನಾಧಾರ ನೀಡುವವನಾಗಿದ್ದಾನೆ. info
التفاسير: