Қуръони Карим маъноларининг таржимаси - Каннада тили таржимаси - Ҳамза Бетур

external-link copy
38 : 14

رَبَّنَاۤ اِنَّكَ تَعْلَمُ مَا نُخْفِیْ وَمَا نُعْلِنُ ؕ— وَمَا یَخْفٰی عَلَی اللّٰهِ مِنْ شَیْءٍ فِی الْاَرْضِ وَلَا فِی السَّمَآءِ ۟

ಓ ನಮ್ಮ ಪರಿಪಾಲಕನೇ! ನಾವು ಬಚ್ಚಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ನೀನು ತಿಳಿಯುವೆ. ಭೂಮಿಯಲ್ಲಿ ಅಥವಾ ಆಕಾಶದಲ್ಲಿರುವ ಯಾವುದೇ ವಸ್ತು ಅಲ್ಲಾಹನಿಂದ ಮರೆಯಾಗಿಲ್ಲ. info
التفاسير: