Қуръони Карим маъноларининг таржимаси - Каннада тили таржимаси - Ҳамза Бетур

external-link copy
22 : 16

اِلٰهُكُمْ اِلٰهٌ وَّاحِدٌ ۚ— فَالَّذِیْنَ لَا یُؤْمِنُوْنَ بِالْاٰخِرَةِ قُلُوْبُهُمْ مُّنْكِرَةٌ وَّهُمْ مُّسْتَكْبِرُوْنَ ۟

ನಿಮ್ಮ ದೇವರು ಏಕೈಕ ದೇವರು. ಪರಲೋಕದಲ್ಲಿ ವಿಶ್ವಾಸವಿಲ್ಲದವರ ಹೃದಯಗಳಲ್ಲಿ ಅಸಮ್ಮತಿಯಿದೆ.[1] ಅವರು ಅಹಂಕಾರದಿಂದ ವರ್ತಿಸುತ್ತಾರೆ. info

[1] ಏಕೈಕ ದೇವನಲ್ಲಿ ವಿಶ್ವಾಸವಿಡಲು ಅವರು ಹಿಂಜರಿಯುತ್ತಾರೆ. ಮಾತ್ರವಲ್ಲ, ಏಕದೇವವಿಶ್ವಾಸದ ಕಡೆಗೆ ಕರೆದರೆ ಅವರು ಅಹಂಕಾರದಿಂದ ವರ್ತಿಸುತ್ತಾರೆ. ನೋಡಿ: 37:35.

التفاسير: